ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಾನ್ಯತಾ ಟೆಕ್‌ಪಾರ್ಕ್‌ ಸುತ್ತ ಇಂದು ವಿದ್ಯುತ್ ವ್ಯತ್ಯಯ

Published : 18 ಸೆಪ್ಟೆಂಬರ್ 2024, 20:19 IST
Last Updated : 18 ಸೆಪ್ಟೆಂಬರ್ 2024, 20:19 IST
ಫಾಲೋ ಮಾಡಿ
Comments

ಬೆಂಗಳೂರು: ನಗರದ ಮಾನ್ಯತಾ ಟೆಕ್‌ ಪಾರ್ಕ್‌ನ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ಕೈಗೊಳ್ಳುವುದರಿಂದ ಗುರುವಾರ ಬೆಳಿಗ್ಗೆ 11ರಿಂದ ಸಂಜೆ 5 ಗಂಟೆವರೆಗೆ, ಉಪಕೇಂದ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಮಾನ್ಯತಾ ಟೆಕ್‌ ಪಾರ್ಕ್‌, ಕಾಫಿ ಬರ್ಡ್‌ ಲೇಔಟ್, ಮರಿಯನಪಾಳ್ಯ, ಮಾನ್ಯತಾ ರೆಸಿಡೆನ್ಸಿ, ಭಾಗ್ಯಶ್ರೀ ಲೇಔಟ್ ಮತ್ತು ರಾಚೇನಹಳ್ಳಿ, ಐಬ್ರಾಕ್ಸ್, ಅಮರಜ್ಯೋತಿ ಲೇಔಟ್, ಫಾತಿಮಾ ಲೇಔಟ್, ಅಂಜನಾದ್ರಿ ಲೇಔಟ್, ಮಂತ್ರಿ ಲಿಥೋಸ್, ಫಿಡಿಲಿಟಿ, ಫೀಲಿಪ್ಸ್‌, ಇನಕ್ಯುಬೇಟರ್‌, ಐಬಿಎಂ –ಡಿ-1-4 ಬ್ಲಾಕ್‌ , ಎಲ್-6 ಸೀಮನ್ಸ್‌, ಬಿ.ಟಿ.ಎಸ್‌ ಲೌಸೆಂಟ್‌, ಚಿರಂಜಿವಿ ಲೇಔಟ್, ವೆಂಕಟಗೌಡ ಲೇಔಟ್, ಜೆಎನ್‌ಸಿ, ಎಲ್-5 ನೋಕಿಯಾ ಬ್ಲಾಕ್, ಥಣಿಸಂದ್ರ, ಮೆಸ್ತರಿ ಪಾಳ್ಯ ಮತ್ತು ಜೆಎನ್‌ಸಿ, ಗೋದ್ರೇಜ್ ಅಪಾರ್ಟ್‌ಮೆಂಟ್‌, ಬ್ರಿಗೆಡ್‌‌ ಕೆಲಾಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT