ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ನಗರದ ವಿವಿಧ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ 17ಕ್ಕೆ

Published 14 ಡಿಸೆಂಬರ್ 2023, 16:26 IST
Last Updated 14 ಡಿಸೆಂಬರ್ 2023, 16:26 IST
ಅಕ್ಷರ ಗಾತ್ರ

ಬೆಂಗಳೂರು: ಅಬ್ಬಿಗೆರೆ ವಿದ್ಯುತ್‌ ನಿರ್ವಹಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಇದೇ 17ರಂದು ನಗರದ ವಿವಿಧ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಕಮ್ಮಗೊಂಡನಹಳ್ಳಿ, ಧನಪಾಲ್ ಲೇಔಟ್, ಶೆಟ್ಟಿಹಳ್ಳಿ, ಲಕ್ಷ್ಮೀಪುರ, ಶ್ರೀರಾಮ ಸಮೀಕ್ಷಾ ಅಪಾರ್ಟ್‌ಮೆಂಟ್, ಏರ್‌ಪೋರ್ಸ್‌, ಸಿಂಗಾಪುರ, ಭದ್ರಸ್ವಾಮಿ ಲೇಔಟ್, ನಿಸರ್ಗ ಲೇಔಟ್, ಲಕ್ಷ್ಮೀ ದೇವಸ್ಥಾನ ರಸ್ತೆ, ಕೆಂಪೇಗೌಡ ಗಾರ್ಡನ್, ಕೆ.ಜಿ. ಹಳ್ಳಿ, ಕಲಾನಗರ, ಕುವೆಂಪುನಗರ, ಎಚ್.ವಿ.ವಿ. ಲೇಔಟ್, ವಿಶ್ವೇಶ್ವರಯ್ಯ ಲೇಔಟ್, ಕಾನ್ಶಿರಾಮನಗರ, ನೇತಾಜಿ ಲೇಔಟ್, ಸೆವೆನ್ ಹಿಲ್ಸ್ ಕೌಂಟಿ, ಲಕ್ಷ್ಮೀಪುರ ಮುಖ್ಯ ರಸ್ತೆ, ಬ್ರಿಗೇಡ್ ಅಪಾರ್ಟ್‌ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT