ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಬಾಣಸವಾಡಿ ಸುತ್ತಮುತ್ತಲ ಪ್ರದೇಶಗಳಲ್ಲಿ ನಾಳೆ ವಿದ್ಯುತ್‌ ವ್ಯತ್ಯಯ

Published 21 ಜೂನ್ 2024, 0:30 IST
Last Updated 21 ಜೂನ್ 2024, 0:30 IST
ಅಕ್ಷರ ಗಾತ್ರ

ಬೆಂಗಳೂರು: ಬಾಣಸವಾಡಿ ಸ್ಷೇಷನ್‌ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ಹಮ್ಮಿಕೊಂಡಿರುವುದರಿಂದ ಸುತ್ತಮುತ್ತಲ ಪ್ರದೇಶಗಳಲ್ಲಿ ಜೂನ್‌ 22ರಂದು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಹೊರಮಾವು ಪಿ ಆ್ಯಂಡ್‌ ಟಿ ಬಡಾವಣೆ, ನಿಸರ್ಗ ಕಾಲೊನಿ, ನಂದನಂ ಕಾಲೊನಿ, ಆಶೀರ್ವಾದ್ ಕಾಲೊನಿ, ಜ್ಯೋತಿನಗರ, ಆಗರ, ಬಾಲಾಜಿ ಲೇಔಟ್, ಚಿನ್ನಸ್ವಾಮಪ್ಪ ಲೇಔಟ್, ಕೊಕೊನಟ್‍ ಗ್ರೋವ್, ದೇವಮಾತ ಶಾಲೆ, ವಿಜಯ ಬ್ಯಾಂಕ್ ಕಾಲೊನಿ ಎಚ್‌ಆರ್‌ಬಿಆರ್‌ ಲೇಔಟ್, 1ನೇ ಬ್ಲಾಕ್, 2ನೇ ಬ್ಲಾಕ್, 3ನೇ ಬ್ಲಾಕ್, ಕಮ್ಮನಹಳ್ಳಿ ಮುಖ್ಯರಸ್ತೆ, ಕಲ್ಯಾಣನಗರ, ಬಿ.ಡಬ್ಲ್ಯೂಎಸ್‌ ಎಸ್‌ಬಿ ವಾಟರ್‌ ಟ್ಯಾಂಕ್‌, ಹೆಣ್ಣೂರು ಗ್ರಾಮ, ಚೆಳ್ಳಿಕೆರೆ, ಮೇಘನ ಪಾಳ್ಯ, ಗೆದ್ದಲಹಳ್ಳಿ, ಕೊತ್ತನೂರು, ವಡ್ಡರ ಪಾಳ್ಯಗಳಲ್ಲಿ ಈ ಸಮಯದಲ್ಲಿ ವಿದ್ಯುತ್‌ ಸ್ಥಗಿತಗೊಳ್ಳಲಿದೆ.

ಜಾನಕೀರಾಮ್ ಲೇಔಟ್, ಬಿ.ಡಿ.ಎಸ್. ಗಾರ್ಡನ್, ಸತ್ಯಎನ್‍ಕ್ಲೇವ್, ಪ್ರಕೃತಿ ಲೇಔಟ್ ಹೊಯ್ಸಳನಗರ, ಬೃಂದಾವನ ಲೇಔಟ್, ವಿನಾಯಕ ಲೇಔಟ್, ವಿವೇಕಾನಂದ ಲೇಔಟ್, ಮಂಜುನಾಥ ನಗರ ರಸ್ತೆ, ಎನ್‌ಆರ್‌ಐ ಲೇಔಟ್, ಸುಂದರಾಂಜನೇಯ ದೇವಸ್ಥಾನ, ಡಬಲ್ ರಸ್ತೆ, ಪುಣ್ಯಭೂಮಿ ಲೇಔಟ್, ಸಮದ್ ಲೇಔಟ್, ಯಾಸಿನ್‍ನಗರ, ಪಿಎನ್‌ಎಸ್ ಲೇಔಟ್, ಕುಳ್ಳಪ್ಪ ಸರ್ಕಲ್, 5ನೇ ಮುಖ್ಯರಸ್ತೆ, ಎಚ್‌ಬಿಆರ್ 2ನೇ ಬ್ಲಾಕ್, ರಾಜ್‍ಕುಮಾರ್ ಪಾರ್ಕ್, ಸಂಗೊಳ್ಳಿ ರಾಯಣ್ಣರಸ್ತೆ, ನೆಹರೂ ರಸ್ತೆ, 80ಅಡಿರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆಗಳಲ್ಲಿ ವಿದ್ಯುತ್‌ ಇರುವುದಿಲ್ಲ.

ಮರಿಯಪ್ಪ ಸರ್ಕಲ್, ಕೆ.ಕೆ.ಹಳ್ಳಿ ಡಿಪೊ, ಸಿ.ಎಂ.ಆರ್.ರಸ್ತೆ, ನಂಜುಂಡಪ್ಪರಸ್ತೆ, ಕರಾವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜಮಲ್ಲಪ್ಪ ಲೇಔಟ್, ದೊಡ್ಡ ಬಾಣಸವಾಡಿ, ರಾಮಮೂರ್ತಿನಗರ ಮುಖ್ಯರಸ್ತೆ, ಕೃಷ್ಣರೆಡ್ಡಿ ಲೇಔಟ್, ಗೋಪಾಲರೆಡ್ಡಿ ಲೇಔಟ್, ಚಿಕ್ಕ ಬಾಣಸವಾಡಿ, ಸುಬ್ಬಯ್ಯನಪಾಳ್ಯ, ಒಎಂಬಿಆರ್‌ 2ನೇ, 5ನೇ, 6ನೇ ಕ್ರಾಸ್, 100 ಅಡಿರಸ್ತೆ ಬಾಣಸವಾಡಿ, ಗ್ರೀನ್ ಪಾರ್ಕ್ ಲೇಔಟ್ ಫ್ಲವರ್‌ ಗಾರ್ಡನ್, ಎಂ.ಎಂ. ಗಾರ್ಡನ್, ದಿವ್ಯ ಉನ್ನತಿ ಲೇಔಟ್, ಪ್ರಕೃತಿ ಟೌನ್‍ಶಿಪ್, ಮಲ್ಲಪ್ಪಲೇಔಟ್ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯಗೊಳ್ಳಲಿದೆ.

ಬೈರತಿ, ಕ್ಯಾಲಸನಹಳ್ಳಿ ಗ್ರಾಮ, ನಕ್ಷತ್ರ ಲೇಔಟ್, ಬೈರತಿ ಬಂಡೆ, ಸಂಗಂ ಎನ್‍ಕ್ಲೇವ್, ಅಥಂ ವಿದ್ಯಾನಗರ, ಬೈರತಿಹಳ್ಳಿ, ಕನಕಶ್ರೀ ಲೇಔಟ್, ಗುಬ್ಬಿಕ್ರಾಸ್, ಬಾಬೂಸಾ ಪಾಳ್ಯ, ಬ್ಯಾಂಕ್‍ ಅವೆನ್ಯೂ ಲೇಔಟ್, ನಂಜಪ್ಪ ಗಾರ್ಡನ್, ಸಿಎನ್‌ಆರ್‌ ಲೇಔಟ್, ಆರ್.ಎಸ್. ಪಾಳ್ಯ, ಮುನಿಕಲ್ಲಪ್ಪ ಗಾರ್ಡನ್, ಹನುಮಂತಪ್ಪರಸ್ತೆ, ಮುನೆಗೌಡರಸ್ತೆ, ಸತ್ಯಮೂರ್ತಿರಸ್ತೆ, ಜೆ.ವಿ. ಶೆಟ್ಟಿ ರಸ್ತೆ, ಕುವೆಂಪು ರಸ್ತೆ, ಸದಾಶಿವ ದೇವಸ್ಥಾನದ ರಸ್ತೆ, ಗುರುಮೂರ್ತಿ ರಸ್ತೆ, ಗುಳ್ಳಪ್ಪ ರಸ್ತೆ, ಕಮ್ಮನಹಳ್ಳಿ ಸಂಪಣ್ಣ ರಸ್ತೆ ಎಡಿಎಂಸಿ ಮಿಲಿಟರಿ, ಬಂಜಾರ ಲೇಔಟ್, ಎನ್.ಪಿ.ಎಸ್., ಬೆಥೆಲ್‍ ಲೇಔಟ್, ಸಮೃದ್ಧಿ ಲೇಔಟ್, ವಾಟರ್‌ ಟ್ಯಾಂಕ್‌, ಕಲ್ಕೆರೆ, ಜಯಂತಿನಗರ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಸ್ಥಗಿತಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT