ಬೆಂಗಳೂರು: ಸೋಲದೇವನಹಳ್ಳಿ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದ್ದು, ಜಾಲಹಳ್ಳಿ ವಿಭಾಗದ ಎನ್- 9ಉಪ ವಿಭಾಗದಲ್ಲಿ ನವೆಂಬರ್ 20ರಿಂದ 23ರವರಗೆ ಬೆಳಿಗ್ಗೆ 10.30ರಿಂದ ರಾತ್ರಿ 8.30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ತರಬನಹಳ್ಳಿ, ಹುರುಳಿ ಚಿಕ್ಕನಹಳ್ಳಿ, ಟಿ.ಬಿ. ಕ್ರಾಸ್, ಹೆಸರಘಟ್ಟ, ದ್ವಾರಕಾನಗರ, ಚಿಕ್ಕಬಾಣಾವರ, ಮಾರುತಿ ನಗರ. ಗಣಪತಿ ನಗರ, ಶಾಂತಿನಗರ, ಬ್ರದರ್ಸ್ ಕಾಲೊನಿ, ಕೃಷ್ಣಾ ಕಾಲೇಜು ರಸ್ತೆ, ರಾಘವೇಂದ್ರ ಲೇಔಟ್, ಸಾಸುವೆಘಟ್ಟ, ಬಜ್ಜಪ್ಪ ಲೇಔಟ್, ಶಿವಕುಮಾರಸ್ವಾಮೀಜಿ ಲೇಔಟ್, ಗುಡ್ಡದಹಳ್ಳಿ, ದಾಸೇನಹಳ್ಳಿ, ಹೊಸಹಳ್ಳಿ ಪಾಳ್ಯ, ಡ್ಯಾನಿಶ್ ಫಾರ್ಮ್, ಕೆಎಂಎಫ್, ಗಾಣಿಗರಹಳ್ಳಿ, ಕೆರೆಗುಡ್ ಲೈನ್, ಕೆ.ಟಿ. ಪುರ, ಐಐಎಚ್ಆರ್, ಐವರ ಕೊಂಡಪುರ, ಲಿಂಗನಹಳ್ಳಿ, ಮಾದಪ್ಪನಹಳ್ಳಿ, ಕಾಳೇನಹಳ್ಳಿ ಶಿವಕೋಟೆ ಗ್ರಾಮ, ಮಾವಳ್ಳಿಪುರ, ಕೊಂಡಶೆಟ್ಟಿಹಳ್ಳಿ, ಕುರುಬರಹಳ್ಳಿ, ಪಾಕೇಗೌಡನಪಾಳ್ಯ, ರಾಘವೇಂದ್ರ ಧಾಮ, ಬೈಲಕೆರೆ, ಆಚಾರ್ಯ ಕಾಲೇಜು ಮುಖ್ಯರಸ್ತೆ, ಅಚ್ಯುತ್ ನಗರ, ಸೋಲದೇವನಹಳ್ಳಿ, ಸಾಸುವೆಘಟ್ಟ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ರಾಜಾನುಕುಂಟೆ 66/11 ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ನ. 21ರ ಬೆಳಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜಾನುಕುಂಟೆ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕೆಎಂಎಫ್, ಬೈರಾಪುರ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ, ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ
ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.