ಶುಕ್ರವಾರ, ಆಗಸ್ಟ್ 12, 2022
20 °C

ಬೆಂಗಳೂರಿನಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಟಿಐ ವಿದ್ಯುತ್ ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಇರುವುದರಿಂದ ಸೆ.3ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸ್ಥಳಗಳು: ಬಿಡಿಎ ಬಡಾವಣೆ, ಕುವೆಂಪುನಗರ, ಎಸ್‍ಪಿ ನಾಯ್ಡು ಬಡಾವಣೆ, ಮುನಿನಂಜಪ್ಪ ಬಡಾವಣೆ, ಆರ್.ಆರ್.ಬಡಾವಣೆ, ವಿಜಿನಾಪುರ, ಕಸ್ತೂರಿನಗರ, ಉದಯನಗರ, ವೆಂಕಟಪ್ಪ ಕಾಲೊನಿ, ಕೆ.ಆರ್.ಪುರ ರೈಲ್ವೆ ಸ್ಟೇಷನ್ ಮುಖ್ಯರಸ್ತೆ, ಭಟ್ಟರಹಳ್ಳಿ, ವಿ.ಬಿ.ಬಡಾವಣೆ, ಜೈ ಭುವನೇಶ್ವರಿ ಬಡಾವಣೆ, ಸಾಯಿಬಾಬಾ ಬಡಾವಣೆ, ಅನುಗ್ರಹ ಬಡಾವಣೆ, ನಂದಿನಿ ಬಡಾವಣೆ, ವಿಶ್ವೇಶ್ವರಯ್ಯ ಬಡಾವಣೆ, ಬಿ.ನಾರಾಯಣಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

--

ಅತಿಥಿ ಉಪನ್ಯಾಸಕರಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಎಂ.ಸಿ.ಎ, ಎಂ.ಟೆಕ್, ಎಂ.ಎಸ್‍ಸಿ ಕಂಪ್ಯೂಟರ್ ಸೈನ್ಸ್ ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆ.5 ಕೊನೆಯ ದಿನ.

ವಿಳಾಸ: ಸಮನ್ವಯ ಅಧಿಕಾರಿ, ಎಂ.ಸಿ.ಎ ವಿಭಾಗ, ಸೈಕಾಲಜಿ ಕಟ್ಟಡ, ಜ್ಞಾನಭಾರತಿ ಆವರಣ, ಬೆಂಗಳೂರು ವಿಶ್ವವಿದ್ಯಾಲಯ.

ಸಂಪರ್ಕ: 08022961453

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.