ಗುರುವಾರ , ಜನವರಿ 28, 2021
22 °C

ಇಂದಿನಿಂದ ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಸ್ಕಾಂ ವಿದ್ಯುತ್ ಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಜ.6ರಿಂದ 12ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವ್ಯತ್ಯಯವಾಗುವ ಸ್ಥಳಗಳು: 6ರಂದು ಗಿರಿನಗರ ಮೂರನೇ ಹಂತ, 7ರಂದು ಆವಲಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು, 8 ಮುನೇಶ್ವರ ಬ್ಲಾಕ್‌ ಮತ್ತು ಆವಲಹಳ್ಳಿ, 9ರಂದು ಜೆ.ಪಿ.ನಗರ ಮೂರನೇ ಹಂತ, ಎನ್‌.ಎಸ್‌.ಪಾಳ್ಯ, ಬಿಟಿಎಂ ಬಡಾವಣೆ, ಐಎಎಸ್‌–ಕೆಎಎಸ್‌ ಕಾಲೊನಿ, ಮೈಕೊ ಬಡಾವಣೆ, ಬನ್ನೇರುಘಟ್ಟ ರಸ್ತೆ, 11 ಮತ್ತು 12ರಂದು ಕಾಳಿದಾಸ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು