ಬೆಂಗಳೂರು: ಭೂಗತ ಕೇಬಲ್ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 14ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.
ಹೊಸಕೆರೆಹಳ್ಳಿ ಮುಖ್ಯರಸ್ತೆ, ಬ್ಯಾಟರಾಯನಪುರ, ಸರ್ಕಾರಿ ಶಾಲೆ, ಎಂ.ಎಂ. ರಸ್ತೆ, ಸ್ಯಾಟಲೈಟ್ ಬಸ್ ನಿಲ್ದಾಣ, ದುಬಾಸಿಪಾಳ್ಯ, ಮೆಡ್‌ಸೋಲ್ ಆಸ್ಪತ್ರೆ ರಸ್ತೆ, ಎಂಪಿಎಂ ಬಡಾವಣೆ, ರಾಜೀವ್ ಗಾಂಧಿ ನಗರ, ಭೈರವೇಶ್ವರ ನಗರ, ಕೆಬ್ಬೆಹಳ್ಳ, ಹನುಮಂತರಾಯನಪಾಳ್ಯ, ಅಂದ್ರಹಳ್ಳಿ, ರಾಘವೇಂದ್ರ ಬಡಾವಣೆ, ಮಾಳಗಾಳ, ಜನತಾ ಕಾಲೊನಿ ಹಾಗೂ ಸುತ್ತ–ಮುತ್ತಲಿನ ಪ್ರದೇಶ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.