ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಬೆಂಗಳೂರು ನಗರದ ಹಲವೆಡೆ ಸೆ. 11ರಂದು ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 11ರ ಸಂಜೆ 4ರಿಂದ 12ರ ರಾತ್ರಿ 8ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ. 

ತಿಗಳರ ಪಾಳ್ಯ, ವಿನಾಯಕನಗರ, ರಾಘವೇಂದ್ರ ನಗರ, ರಾಘವೇಂದ್ರ ಕೈಗಾರಿಕಾ ಪ್ರದೇಶ, ಬಾಲಾಜಿನಗರ, ಕರಿವೋಬನಹಳ್ಳಿ, ಇಂದಿರಾನಗರ, ಬ್ಲೂಜಾಯ್ ಬಡಾವಣೆ, ಗಂಗೊಂಡನಹಳ್ಳಿ ಮುಖ್ಯರಸ್ತೆ, ತಿಪ್ಪೇನಹಳ್ಳಿ ಸರ್ಕಾರಿ ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ, ಎಸ್‌ಎಲ್‌ವಿ ಕೈಗಾರಿಕಾ ಪ್ರದೇಶ, ನಂದಗೋಕುಲ ಕೈಗಾರಿಕಾ ಪ್ರದೇಶ, ಚೇತನ್ ಸರ್ಕಲ್, ಸಪ್ತಗಿರಿ ಬಡಾವಣೆ, ವೇಣುಗೋಪಾಲ ನಗರ, ದೊಡ್ಡ ಬಿದರಕಲ್ಲು, ಸುವರ್ಣ ನಗರ, ಮಾರಣ್ಣ ಬಡಾವಣೆ, ತಿಪ್ಪೇನಹಳ್ಳಿ, ಅಂದಾನಪ್ಪ ಬಡಾವಣೆ, ಮುನೇಶ್ವರ ಬಡಾವಣೆ ಮತ್ತು ಸುತ್ತ–ಮುತ್ತಲಿನ ಪ್ರದೇಶ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು