ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ವ್ಯತ್ಯಯ ಇಂದು

Last Updated 19 ಆಗಸ್ಟ್ 2021, 1:02 IST
ಅಕ್ಷರ ಗಾತ್ರ

ಬೆಂಗಳೂರು: ಭೂಗತ ಕೇಬಲ್‌ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 19ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ಟಿಂಬರ್‌ ಯಾರ್ಡ್‌ ಬಡಾವಣೆ, ಮೈಸೂರ್ ಲ್ಯಾಂಡ್ ಬಡಾವಣೆ, ಟಿ.ಜಿ. ಪಾಳ್ಯ ಮುಖ್ಯರಸ್ತೆ, ಮಹದೇಶ್ವರನಗರ ಮುಖ್ಯರಸ್ತೆ, ಹೊಯ್ಸಳ ವೃತ್ತ, ಅಪೂರ್ವ ಬಡಾವಣೆ ಮತ್ತು ಸುತ್ತ–ಮುತ್ತಲಿನ ಪ್ರದೇಶಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT