ಬೆಂಗಳೂರು: ನಗರದ ಅಬ್ಬಿಗೆರೆಯ 66/11 ಕೆವಿ ಉಪವಿಭಾಗದಲ್ಲಿ ವಾರ್ಷಿಕ ನಿರ್ವಹಣೆ ಸಂಬಂಧ ದುರಸ್ತಿ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ರಾಘವೇಂದ್ರ ಲೇಔಟ್, ಕಮ್ಮಗೊಂಡನಹಳ್ಳಿ, ಧನಪಾಲ್ ಲೇಔಟ್, ಶೆಟ್ಟಿಹಳ್ಳಿ, ಲಕ್ಷ್ಮೀಪುರ ಕ್ರಾಸ್, ಲಕ್ಷ್ಮೀಪುರ ಗ್ರಾಮ, ಶ್ರೀರಾಮ್ ಸಮೀಕ್ಷಾ ಅಪಾರ್ಟ್‌ಮೆಂಟ್, ಸಿಂಗಾಪುರ, ಭದ್ರಸ್ವಾಮಿ ಲೇಔಟ್, ಸಿಂಗಾಪುರ ಗಾರ್ಡನ್, ಅಬ್ಬಿಗೆರೆ ಗ್ರಾಮ, ನಿಸರ್ಗ ಲೇಔಟ್, ಲಕ್ಷ್ಮಿ ದೇವಸ್ಥಾನ ರಸ್ತೆ, ಕೆಂಪೇಗೌಡ ಉದ್ಯಾನ, ಕುವೆಂಪುನಗರ, ವೀಶ್ವಯ್ಯಗೌಡರಳ್ಳಿ, ಹೆಚ್.ವಿ. , ಕಾನ್ಶಿರಾಮನಗರ, ನೇತಾಜಿ ಲೇಔಟ್, ಸೆವೆನ್ ಹಿಲ್ಸ್ ಕೌಂಟಿ, ಲಕ್ಷ್ಮೀಪುರ ಮುಖ್ಯ ರಸ್ತೆ, ಬ್ರಿಗೇಡ್ ಅಪಾರ್ಟ್‌ಮೆಂಟ್, ಐಸಿಟಿಎಸ್, ಕೆರೆಗುಡ್ಡದಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.