ಬುಧವಾರ, ಅಕ್ಟೋಬರ್ 20, 2021
28 °C

ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಇಂದು ವಿದ್ಯುತ್‌ ವ್ಯತ್ಯಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 18ರ ಸಂಜೆ 4ರಿಂದ 19ರ ರಾತ್ರಿ 8ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ. 

ತಿಗಳರ ಪಾಳ್ಯ, ವಿನಾಯಕನಗರ, ರಾಘವೇಂದ್ರ ನಗರ, ರಾಘವೇಂದ್ರ ಕೈಗಾರಿಕಾ ಪ್ರದೇಶ, ಬಾಲಾಜಿನಗರ, ಕರಿವೋಬನಹಳ್ಳಿ, ಇಂದಿರಾನಗರ, ಬ್ಲೂಜಾಯ್ ಬಡಾವಣೆ, ಗಂಗೊಂಡನಹಳ್ಳಿ ಮುಖ್ಯರಸ್ತೆ, ತಿಪ್ಪೇನಹಳ್ಳಿ ಸರ್ಕಾರಿ ಆಸ್ಪತ್ರೆ, ಅನ್ನಪೂರ್ಣೇಶ್ವರಿ ಬಡಾವಣೆ, ಎಸ್‌ಎಲ್‌ವಿ ಕೈಗಾರಿಕಾ ಪ್ರದೇಶ, ನಂದಗೋಕುಲ ಕೈಗಾರಿಕಾ ಪ್ರದೇಶ, ಚೇತನ್ ವೃತ್ತ, ಸಪ್ತಗಿರಿ ಬಡಾವಣೆ, ವೇಣುಗೋಪಾಲ ನಗರ, ದೊಡ್ಡ ಬಿದರಕಲ್ಲು, ಸುವರ್ಣ ನಗರ, ಮಾರಣ್ಣ ಬಡಾವಣೆ, ತಿಪ್ಪೇನಹಳ್ಳಿ, ಅಂದಾನಪ್ಪ ಬಡಾವಣೆ, ಮುನೇಶ್ವರ ಬಡಾವಣೆ ಮತ್ತು ಸುತ್ತ–ಮುತ್ತಲಿನ ಪ್ರದೇಶ.

18– ಬೆಳಿಗ್ಗೆ 10ರಿಂದ ಸಂಜೆ 5: ಎಸ್‌ಎಲ್‌ವಿ ಬಡಾವಣೆ, ವಿಶ್ವವಿದ್ಯಾಲಯ ಗೇಟ್, ಮಂಜುಳ ಎನ್‌ಕ್ಲೇವ್, ಅನ್ನಪೂರ್ಣೇಶ್ವರಿ ಬಡಾವಣೆ, ಸರ್‌ ಎಂ.ವಿ.ಬಡಾವಣೆ 9ನೇ ಹಂತ, ಆರ್‌ಎಚ್‌ಸಿಎಸ್‌ ಬಡಾವಣೆ, ನರಸೀಪುರ, ಬೆಣಚಕಲ್ಲುಪಾಳ್ಯ, ಮುದ್ದಿನಪಾಳ್ಯ, ಈರಣ್ಣ ಪಾಳ್ಯ, ಗೌರಮ್ಮ ಬಡಾವಣೆ, ಕಾಮಾಕ್ಷಿಪಾಳ್ಯ ಕೈಗಾರಿಕಾ ಪ್ರದೇಶ, ಕೆ.ಸಿ.ಜಿ ಎಸ್ಟೇಟ್, ಪೇಟೆ ಚಿನ್ನಪ್ಪ ಕೈಗಾರಿಕಾ ಪ್ರದೇಶ ಮತ್ತು ಸುತ್ತ–ಮುತ್ತಲಿನ ಪ್ರದೇಶಗಳು. 

ಗ್ರೀನ್‌ ಮೆಡೋಸ್ ಬಡಾವಣೆ, ನೂತನ್ ಬಡಾವಣೆ, ಹರಪ್ಪನಹಳ್ಳಿ, ಕೊಪ್ಪ, ಐಶ್ವರ್ಯ ಬಡಾವಣೆ, ಜಿಗಣಿ ಜೋಡಿ ರಸ್ತೆ, ಬಸ್ ಡಿಪೊ, ಮಹಾಂತಲಿಂಗಾಪುರ, ಕಲ್ಲುಬಾಳು ರಸ್ತೆ, ಹಾರಗದ್ದೆ, ಜಿಗಣಿ ಕೆಐಎಡಿಬಿ ಕೈಗಾರಿಕಾ ಪ್ರದೇಶ ಮತ್ತು ಸುತ್ತ–ಮುತ್ತಲಿನ ಪ್ರದೇಶಗಳು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.