ಶನಿವಾರ, ಜುಲೈ 24, 2021
27 °C

ವಿದ್ಯುತ್‌ ವ್ಯತ್ಯಯ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭೂಗತ ಕೇಬಲ್ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 16ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ಕೆ.ಕೆ. ಆಸ್ಪತ್ರೆ ರಸ್ತೆ ಮತ್ತು ಎನ್ಇಎಸ್‌ ಬಸ್‌ ನಿಲ್ದಾಣ ರಸ್ತೆ, ರೈಲ್ವೆ ಪರ್ಯಾಯ ರಸ್ತೆ, ಟೆಲಿಕಾಂ ಬಡಾವಣೆ, ತಲಕಾವೇರಿ ಬಡಾವಣೆ, ಬಾಹುಬಲಿ ನಗರ, ಅಟ್ಟೂರು ಬಡಾವಣೆ, ಮುನೇಶ್ವರ ಬಡಾವಣೆ, ಸಂತೋಷ ನಗರ, ವೀರಸಾಗರ ಮುಖ್ಯರಸ್ತೆ, ಮಹಾತ್ಮ ಗಾಂಧಿ ಬಡಾವಣೆ, ಕೆನರಾ ಬ್ಯಾಂಕ್ ಬಡಾವಣೆ, ಸರ್‌ ಎಂ.ವಿಶ್ವೇಶ್ವರಯ್ಯ ಬಡಾವಣೆ, ಧನಲಕ್ಷ್ಮಿ ಬಡಾವಣೆ, ಪಾರ್ವತಮ್ಮ ಬಡಾವಣೆ, ಮರಿಯಪ್ಪನಪಾಳ್ಯ.

ಸುಬ್ರಮಣ್ಯ ನಗರ 7 ಮತ್ತು 8ನೇ ಮುಖ್ಯರಸ್ತೆ, ಎಲ್.ಎನ್. ಪುರ, ದೇವಯ್ಯ ಪಾರ್ಕ್, ವಯ್ಯಾಲಿಕಾವಲ್, ನೆಹರೂ ನಗರ, ಮಲ್ಲೇಶ್ವರ 11ನೇ ಮುಖ್ಯರಸ್ತೆ, ಹೊಸ ಬಿಇಎಲ್ ರಸ್ತೆ, ಜಲದರ್ಶಿನಿ ಬಡಾವಣೆ ಹಾಗೂ ಸುತ್ತ–ಮುತ್ತಲಿನ ಪ್ರದೇಶಗಳು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.