ಶನಿವಾರ, ಸೆಪ್ಟೆಂಬರ್ 25, 2021
30 °C

ಜು.30, 31ರಂದು ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ: ಬೆಸ್ಕಾಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಇದೇ 30 ಮತ್ತು 31ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ಎಲೆಕ್ಟ್ರಾನಿಕ್ ಸಿಟಿ ಒಂದನೇ ಹಂತ, ದೊಡ್ಡತೋಗೂರು, ಬೊಮ್ಮನಹಳ್ಳಿ, ಎನ್.ಜೆ.ಆರ್. ಬಡಾವಣೆ, ಚಿಕ್ಕತೋಗೂರು, ಹೊಂಗಸಂದ್ರ, ಕೋನಪ್ಪನ ಅಗ್ರಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

31: ಎಲೆಕ್ಟ್ರಾನಿಕ್ ಸಿಟಿ ಎರಡನೇ ಹಂತ, ವೀರಸಂದ್ರ, ದೊಡ್ಡನಾಗಮಂಗಲ, ಅನಂತನಗರ, ಶಾಂತಿಪುರ, ಬಯೊಕಾನ್, ಟೆಕ್ ಮಹಿಂದ್ರ, ಚೊಕ್ಕಸಂದ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು