ಬೆಂಗಳೂರು ನಗರದಲ್ಲಿಂದು ವಿದ್ಯುತ್ ವ್ಯತ್ಯಯ
ಬೆಂಗಳೂರು: ವಿದ್ಯುತ್ ಕೇಂದ್ರದಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ಇದೇ 9ರಂದು ಅತ್ತಿಬೆಲೆ ಉಪಕೇಂದ್ರದ ವ್ಯಾಪ್ತಿಯಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವ್ಯತ್ಯಯ ಆಗಲಿರುವ ಸ್ಥಳಗಳು: ಅತ್ತಿಬೆಲೆ ಪಟ್ಟಣ, ಆನೇಕಲ್ ರಸ್ತೆ ಹಾಗೂ ಸುತ್ತಲಿನ ಪ್ರದೇಶ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.