ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ: ತೇಜಸ್ವಿ ಸೂರ್ಯ ಗೆಲುವು ಖಚಿತ

Last Updated 23 ಮೇ 2019, 8:49 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ 21 ಸುತ್ತುಗಳ ಮತ ಎಣಿಕೆ ಮುಕ್ತಾಯವಾಗಿದ್ದು, 2 ಸುತ್ತುಗಳ ಮತ ಎಣಿಕೆ ಮಾತ್ರ ಬಾಕಿ ಉಳಿದಿದೆ.

ಬಿಜೆಪಿಯ ತೇಜಸ್ವಿ ಸೂರ್ಯಗೆ 6.33 ಲಕ್ಷ ಮತಗಳು ಬಂದಿದ್ದು, 2.85 ಲಕ್ಷ ಮತಗಳ ಮುನ್ನಡೆ ಸಾಧಿಸಿದ್ದಾರೆ. ಅವರ ಗೆಲುವು ಬಹುತೇಕ ಖಚಿತವಾಗಿದೆ.


ಪ್ರತಿಸ್ಪರ್ಧಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ‌.ಕೆ.ಹರಿಪ್ರಸಾದ್ ಅವರು 348510 ಮತಗಳನ್ನು ಪಡೆದಿದ್ದು ಹಿನ್ನೆಡೆ ಆಗಿದೆ.

ಕ್ಷೇತ್ರದಲ್ಲಿ ನೋಟಾ‌, ಮೂರನೇ ಸ್ಥಾನ ಪಡೆದುಕೊಂಡಿದೆ. ಒಟ್ಟು 8711 ಮತಗಳು ನೋಟಾಗೆ ಬಿದ್ದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT