ಸೋಮವಾರ, ಜನವರಿ 17, 2022
18 °C

ಪ್ರಜಾವಾಣಿ ಫೋನ್-ಇನ್ LIVE: ಬಿಎಂಟಿಸಿ ಬಸ್‌ ಸಮಸ್ಯೆ

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

‘ಬಿಎಂಟಿಸಿ ಬಸ್‌ ಸಮಸ್ಯೆ’ ವಿಚಾರದ ಕುರಿತು ಪ್ರಜಾವಾಣಿ ಫೋನ್ ಇನ್ ಕಾರ್ಯಕ್ರಮ ಆರಂಭವಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್‌ ಅವರು ನಿಮ್ಮ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

* ಸಮಯಕ್ಕೆ ಸರಿಯಾಗಿ ಬಿಎಂಟಿಸಿ ಬಸ್‌ಗಳು ಬರುತ್ತಿಲ್ಲವೇ?
* ನಿಮ್ಮ ಮಾರ್ಗದ ಬಸ್‌ ಸೇವೆ ಸ್ಥಗಿತ ಆಗಿದೆಯೇ?
* ರಾತ್ರಿ ವೇಳೆ ಬಸ್‌ ಸಿಗದೆ ಪಡಿಪಾಟಲು ಅನುಭವಿಸಿದ್ದೀರಾ?
* ಬಸ್‌ಗಳಲ್ಲಿ ಸಿಬ್ಬಂದಿ ವರ್ತನೆ ಬಗ್ಗೆ ತಕರಾರು ಇದೆಯಾ?
* ಬಸ್‌ಗಳಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲವೇ?

ಕರೆ ಮಾಡಬೇಕಾದ ದೂರವಾಣಿ ಸಂಖ್ಯೆ: 080- 45557230

ಕಾರ್ಯಕ್ರಮವು ಬೆಳಿಗ್ಗೆ 11.30 ರಿಂದ 12.30 ರವರೆಗೆ ಫೇಸ್‌ಬುಕ್‌ನಲ್ಲಿ ನೇರ ಪ್ರಸಾರವಾಗಲಿದೆ.
Fb.com/Prajavani.net

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು