ಬೆಂಗಳೂರು: ಏಳರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಾಗಿ ‘ಪ್ರಜಾವಾಣಿ’ ಹಮ್ಮಿಕೊಂಡಿರುವ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯ ಬೆಂಗಳೂರು ವಲಯ ಮಟ್ಟದ ಸ್ಪರ್ಧೆಯು ಡಿ.16ರಂದು ಬೆಳಿಗ್ಗೆ 9ರಿಂದ ಜಯನಗರದ 4ನೇ ಬ್ಲಾಕ್ನಲ್ಲಿರುವ ಯುವಪಥ ‘ವಿವೇಕ’ ಸಭಾಂಗಣದಲ್ಲಿ ನಡೆಯಲಿದೆ.

ವಲಯ ಮಟ್ಟದಲ್ಲಿ ನಡೆಯುವ ಈ ಸ್ಪರ್ಧೆಯಲ್ಲಿ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ 7ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು–ವಿದ್ಯಾರ್ಥಿನಿಯರು ಭಾಗವಹಿಸಬಹುದಾಗಿದೆ. ಆಸಕ್ತರಿಗೆ ಉಚಿತ ಪ್ರವೇಶ ನೀಡಲಾಗಿದೆ. ಶಾಲೆಯ ಸಮ್ಮತಿಯೊಂದಿಗೆ ಕ್ಯೂಆರ್ ಕೋಡ್ ಬಳಸಿ ನೋಂದಣಿ ಮಾಡಿಕೊಳ್ಳಬಹುದು. ವಿಜೇತರು ರಾಜ್ಯಮಟ್ಟದಲ್ಲಿ ಸ್ಪರ್ಧೆಗೆ ಪಾಲ್ಗೊಳ್ಳುವ ಅರ್ಹತೆ ಪಡೆಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.