ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪ್ರಜಾವಾಣಿ@75’: ಏಪ್ರಿಲ್‌ 1ರಂದು ನೀರಿಗಾಗಿ ನಡಿಗೆ

Last Updated 31 ಮಾರ್ಚ್ 2023, 16:38 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವಜಲ ದಿನ ಹಾಗೂ ಪ್ರಜಾವಾಣಿ@75 ಅಂಗವಾಗಿ ‘ಪ್ರಜಾವಾಣಿ–ಡೆಕ್ಕನ್‌ ಹೆರಾಲ್ಡ್‌’ ವತಿಯಿಂದ ಏ.1ರ ಶನಿವಾರ ಬೆಳಿಗ್ಗೆ 6.30ಕ್ಕೆ ‘ನೀರಿಗಾಗಿ ನಡಿಗೆ’ ಆಯೋಜಿಸಲಾಗಿದೆ.

ನಗರ ಪೊಲೀಸ್‌ ಕಮಿಷನರ್‌ ಪ್ರತಾಪ ರೆಡ್ಡಿ, ಸಂಚಾರ ವಿಭಾಗದ ವಿಶೇಷ ಕಮಿಷನರ್‌ ಎಂ.ಎ. ಸಲೀಂ ಹಾಗೂ ಚಲನಚಿತ್ರ ನಟ ರಿಷಿ ಅವರು ಮಹಾತ್ಮಗಾಂಧಿ ರಸ್ತೆಯ ಟ್ರಿನಿಟಿ ವೃತ್ತದಲ್ಲಿ ಆರಂಭವಾಗುವ ವಾಕಥಾನ್‌ಗೆ ಚಾಲನೆ ನೀಡಲಿದ್ದಾರೆ.

ಕಬ್ಬನ್‌ ಪಾರ್ಕ್‌ನ ಪ್ರೆಸ್‌ಕ್ಲಬ್‌ ಆವರಣದಲ್ಲಿ ವಾಕಥಾನ್‌ ಮುಕ್ತಾಯಗೊಳ್ಳಲಿದ್ದು, ಪಿಇಎಸ್‌ ವಿವಿ ಕುಲಪತಿ ಎಂ.ಆರ್‌. ದೊರೆಸ್ವಾಮಿ, ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅವರು ಪ್ರಮಾಣಪತ್ರ ವಿತರಿಸಲಿದ್ದಾರೆ.

ವಾಕಥಾನ್‌ ಹಾದಿ
ವಾಕಥಾನ್‌ ಹಾದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT