ಬೆಂಗಳೂರು: ಬೆಂಗಳೂರು ವಲಯ ಮಟ್ಟದ ‘ಪ್ರಜಾವಾಣಿ–ರಸಪ್ರಶ್ನೆ ಚಾಂಪಿಯನ್ಶಿಪ್’ ಡಿಸೆಂಬರ್ 15ರಂದು ಬೆಳಿಗ್ಗೆ 10ಕ್ಕೆ ಜಯನಗರದಲ್ಲಿರುವ ರಾಷ್ಟ್ರೀಯ ವಿದ್ಯಾಲಯದ ಆರ್.ವಿ. ಆಡಿಟೋರಿಯಂನಲ್ಲಿ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ವಿದ್ಯಾರ್ಥಿಗಳು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಹೆಸರು ನೋಂದಾಯಿಸಿಕೊಳ್ಳಬಹುದು.

ಬೆಂಗಳೂರು ನಗರ, ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳ 7ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಬಹುದು.

ಪ್ರತಿ ತಂಡದಲ್ಲಿ ಕಡ್ಡಾಯವಾಗಿ ಇಬ್ಬರು ವಿದ್ಯಾರ್ಥಿಗಳು ಇರಬೇಕು. ಬೇರೆ ಬೇರೆ ತರಗತಿಯ ವಿದ್ಯಾರ್ಥಿಗಳೂ ತಂಡವಾಗಿ ಭಾಗವಹಿಸಬಹುದು. ಒಂದು ಶಾಲೆಯಿಂದ ಎಷ್ಟು ತಂಡಗಳು ಬೇಕಾದರೂ ಇರಬಹುದು.

ಸ್ಪರ್ಧೆ ನಡೆಯುವ ಸ್ಥಳದಲ್ಲೂ ಹೆಸರನ್ನು ನೋಂದಾಯಿಸಲು ಅವಕಾಶವಿದ್ದು, ಬೆಳಿಗ್ಗೆ 9ರ ವೇಳೆಗೆ ಹಾಜರಿದ್ದು ನೋಂದಣಿ ಮಾಡಿಕೊಳ್ಳಬೇಕು.

ಮಾಹಿತಿಗೆ ಸಂಪರ್ಕಿಸಬೇಕಾದ ದೂರವಾಣಿ: 7338018541.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.