ಶುಕ್ರವಾರ, ಜನವರಿ 22, 2021
28 °C

ಪಿಆರ್‌ಸಿಐ ರಾಜ್ಯ ಮುಖ್ಯಸ್ಥರಾಗಿ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ (ಪಿಆರ್‌ಸಿಐ) ರಾಜ್ಯ ಘಟಕದ ಮುಖ್ಯಸ್ಥರಾಗಿ ಡಾ. ಟಿ.ಎಸ್. ಲತಾ (ಕೆಎಸ್‌ಆರ್‌ಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ) ಅವರನ್ನು ರಾಷ್ಟ್ರೀಯ ಆಡಳಿತ ಮಂಡಳಿ ಆಯ್ಕೆ ಮಾಡಿದೆ.

ಮುಂದಿನ ಎರಡು ವರ್ಷಗಳ ಅವಧಿಗೆ ಲತಾ ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಪಿಆರ್‌ಸಿಐ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು