ಬೆಂಗಳೂರಿನಲ್ಲಿ ಬುಧವಾರ ರಕ್ಷಣಾ ಸಿಬ್ಬಂದಿ ‘ಆಪರೇಷನ್ ಅಭ್ಯಾಸ’ ವೇಳೆ ಅಣಕು ಕಾರ್ಯಾಚರಣೆ ನಡೆಸಿದರು
– ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಬೆಂಗಳೂರಿನಲ್ಲಿ ಬುಧವಾರ ನಡೆದ ‘ಆಪರೇಷನ್ ಅಭ್ಯಾಸ’ ವೇಳೆ ಮೊಳಗಿದ ಸೈರನ್‌ಗೆ ಕಿವಿ ಮುಚ್ಚಿಕೊಂಡು ಪುಟಾಣಿಗಳು
– ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಏರಿಯಲ್ ಲ್ಯಾಡರ್ ವಾಹನದ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು
– ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಹಲಸೂರು ಕೆರೆಯಲ್ಲಿ ಅಣಕು ಕಾರ್ಯಾಚರಣೆ ನಡೆಯಿತು
– ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ವಾಯುದಾಳಿ ನಡೆದರೆ ಸ್ವರಕ್ಷಣೆ ಮಾಡಿಕೊಳ್ಳುವುದು ಹೇಗೆಂದು ರಕ್ಷಣಾ ಸಿಬ್ಬಂದಿ ಪ್ರದರ್ಶನ ನೀಡಿದರು
– ಪ್ರಜಾವಾಣಿ ಚಿತ್ರ/ ಪ್ರಶಾಂತ್ ಎಚ್.ಜಿ.
ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಯಿತು