ಮಂಗಳವಾರ, 24 ಫೆಬ್ರುವರಿ 2026
×
ADVERTISEMENT

Photos: ಘಟಿಕೋತ್ಸವದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಭಾಗಿ

ಬೆಂಗಳೂರಿನ ನಿಮ್ಹಾನ್ಸ್‌ ಸಮಾವೇಶ ಕೇಂದ್ರದಲ್ಲಿ ಭಾನುವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್‌ಜಿಎಚ್‌ಎಸ್) 23ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮುಖ್ಯ ಅತಿಥಿಯಗಿ ಭಾಗವಹಿಸಿ, ಘಟಿಕೋತ್ಸವ ಭಾಷಣ ಮಾಡಿದರು.ಇದನ್ನೂ ಓದಿ... ಸಾರ್ವಜನಿಕ ಆರೋಗ್ಯ ಕ್ಷೇತ್ರ ಬಲಪಡಿಸಬೇಕು: ರಾಮನಾಥ ಕೋವಿಂದ್
Published : 7 ಫೆಬ್ರುವರಿ 2021, 8:21 IST
ADVERTISEMENT
ಫಾಲೋ ಮಾಡಿ
Comments
ಘಟಿಕೋತ್ಸವದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಮಾತನಾಡಿದರು.
ಘಟಿಕೋತ್ಸವದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಮಾತನಾಡಿದರು.
ಘಟಿಕೋತ್ಸವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಸುಧಾಕರ್‌ ಭಾಗವಹಿಸಿದ್ದರು.
ಘಟಿಕೋತ್ಸವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಆರೋಗ್ಯ ಸಚಿವ ಡಾ.ಸುಧಾಕರ್‌ ಭಾಗವಹಿಸಿದ್ದರು.
ಘಟಿಕೋತ್ಸವದಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು.
ಘಟಿಕೋತ್ಸವದಲ್ಲಿ ಹಲವು ಗಣ್ಯರು ಭಾಗವಹಿಸಿದ್ದರು.
ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ
ರಾಷ್ಟ್ರಪತಿ ರಾಮನಾಥ ಕೋವಿಂದ್ ಮತ್ತು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT