ಶುಕ್ರವಾರ, ಜುಲೈ 30, 2021
20 °C

ಪ್ರಾಥಮಿಕ ಆರೋಗ್ಯ ಕೇಂದ್ರ ಸೀಲ್‍ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆಸರಘಟ್ಟ: ಐವರಕಂಡಪುರ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದರಿಂದ ಆರೋಗ್ಯ ಕೇಂದ್ರವನ್ನು ಮೂರು ದಿನಗಳ ಕಾಲ ಸೀಲ್‍ಡೌನ್ ಮಾಡಲಾಗಿದೆ.

ಕೊರೊನಾ ಸೋಂಕಿನ ಲಕ್ಷಣಗಳು ಇದ್ದ ಕಾರಣ ಸೋಂಕಿತರು ಸ್ವಯಂ ತಪಾಸಣೆಗೆ ಒಳಪಟ್ಟಿದ್ದರು. ಸೋಂಕು ಇರುವುದು ಶನಿವಾರ ದೃಢಪಟ್ಟಿದ್ದರಿಂದ ಆರೋಗ್ಯ ಕೇಂದ್ರಕ್ಕೆ ಸೋಂಕು ನಿವಾರಕ ಸಿಂಪಡಿಸಿ ಸೀಲ್ ಡೌನ್ ಮಾಡಲಾಗಿದೆ ಎಂದು ಐವರಕಂಡಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ರತ್ನಪ್ರಭಾ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು