ಬೆಂಗಳೂರು:ಮಹಿಳೆಯರಿಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹಿಳಾ ಘಟಕವು ಇದೇ 28ರಂದು ಜಯನಗರದ ಶಾಲಿನಿ ಮೈದಾನದಲ್ಲಿ ಪ್ರಿಯದರ್ಶಿನಿ ಉದ್ಯೋಗ ಮೇಳವನ್ನು ಆಯೋಜಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್,‘ಕಳೆದ ಬಾರಿಯ ಮೇಳದಲ್ಲಿ 160ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದವು. ಈ ಬಾರಿಇನ್ಫೊಸಿಸ್ ಸೇರಿದಂತೆ ನೂರಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ. 50 ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.

ಶಾಸಕಿ ಸೌಮ್ಯಾ ರೆಡ್ಡಿ,‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐದು ವರ್ಷಗಳಲ್ಲಿ ಸಾಕಷ್ಟು ಉದ್ಯೋಗ ಸೃಷ್ಟಿಸಲಾಗುವುದು ಎಂದು ಭರವಸೆ ನೀಡಿತ್ತು. ಅದನ್ನು ಈಡೇರಿಸಿಲ್ಲ’ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.