ಬುಧವಾರ, ಡಿಸೆಂಬರ್ 11, 2019
26 °C

ನಿರ್ಮಾಪಕ ನಾಗರಾಜ ಶೆಟ್ಟಿ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಿರ್ಮಾಪಕ, ವಿತರಕ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಪ್ರದರ್ಶಕ ಎಸ್. ನಾಗರಾಜ ಶೆಟ್ಟಿ ಭಾನುವಾರ ನಿಧನರಾದರು.

ಇವರು ಮೂಲತಃ ಚಿಕ್ಕಮಗಳೂರಿನವರಾಗಿದ್ದಾರೆ. ಏಳ ಜನ ಮಕ್ಕಳನ್ನು ಅಗಲಿದ್ದಾರೆ. ಪರಾಜಿತ, ನಾಗರಹೊಳೆ, ನೂರುಜನ್ಮ, ಕೂಡಿಬಾಳಿದರೆ ಸ್ವರ್ಗಸುಖ ಹಾಗೂ ಶ್ರಾವಣ ಸಂಜೆ ಚಿತ್ರಗಳನ್ನು ನಿರ್ಮಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು