ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಕಾರ್ಯಕ್ರಮಳು– 11 ಜೂನ್ 2024

Published 10 ಜೂನ್ 2024, 20:06 IST
Last Updated 10 ಜೂನ್ 2024, 20:06 IST
ಅಕ್ಷರ ಗಾತ್ರ

ಗಂಗಮ್ಮ ದೇವಿಯ ಜಾತ್ರೆ, ಹಸಿ ಕರಗ: ಬೆಳಿಗ್ಗೆ 6ಕ್ಕೆ ಮಾಂಗಲ್ಯ ಸೂತ್ರಧಾರಣೆ, ಮಹಾಮಂಗಳಾರತಿ, ಮಧ್ಯಾಹ್ನ 12ಕ್ಕೆ ಕುಂಭನೈವೇದ್ಯ, ಮಹಾಮಂಗಳಾರತಿ, ಸಂಜೆ 7ಕ್ಕೆ ಹಸಿ ಹೂವಿನ ಕರಗ ಆಯೋಜನೆ ಮತ್ತು ಸ್ಥಳ: ಗಂಗಮ್ಮ ದೇವಿ ದೇವಸ್ಥಾನ, ಮಲ್ಲೇಶ್ವರ

ಮುಖ್ಯಮಂತ್ರಿಗಳ ಪದಕ ಪ್ರದಾನ, ಅಗ್ನಿಶಾಮಕರ ನಿರ್ಗಮನ ಪಥ ಸಂಚಲನ ಸಮಾರಂಭ: ಪದಕ ಪ್ರದಾನ: ಸಿದ್ದರಾಮಯ್ಯ, ಜಿ. ಪರಮೇಶ್ವರ, ಆಯೋಜನೆ: ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ, ಪೌರ ರಕ್ಷಣೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ, ಸ್ಥಳ: ಆರ್‌.ಎ. ಮುಂಡ್ಕುರ್‌ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ, ಬನ್ನೇರುಘಟ್ಟ ರಸ್ತೆ, ಬೆಳಿಗ್ಗೆ 9 

ಸಿದ್ಧಲಿಂಗಯ್ಯ ಅವರ 3ನೇ ವರ್ಷದ ಪರಿನಿಬ್ಬಾಣ ಸ್ಮರಣಾ ಕಾರ್ಯಕ್ರಮ, ರಾಷ್ಟ್ರೀಯ ವಿಚಾರ ಸಂಕಿರಣದ ಉದ್ಘಾಟನೆ: ಎಚ್‌.ಸಿ. ಮಹದೇವಪ್ಪ, ಮುದಲ್‌ ವಿಜಯ್‌ ಅವರ ‘ಸಿದ್ಧಲಿಂಗಯ್ಯ ಮಧುರ ಮೈತ್ರಿ‘ ಪುಸ್ತಕ ಬಿಡುಗಡೆ: ಬೈರಮಂಗಲ ರಾಮೇಗೌಡ, ಅತಿಥಿಗಳು: ಜಯಕರ ಎಸ್‌.ಎಂ., ಕಾವಲಮ್ಮ, ಎನ್‌. ವೆಂಕಟೇಶ್‌, ಗೊಲ್ಲಹಳ್ಳಿ ಶಿವಪ್ರಸಾದ್, ಉಪಸ್ಥಿತಿ: ಸಿ. ರಮಾಕುಮಾರಿ ಸಿದ್ಧಲಿಂಗಯ್ಯ, ಮಾನಸ ಸಿದ್ಧಲಿಂಗಯ್ಯ, ಅಧ್ಯಕ್ಷತೆ: ಮಾವಳ್ಳಿ ಶಂಕರ್‌, ‘ಪಂಚಮ‘ ನಾಟಕ ಪ್ರದರ್ಶನ: ರಚನೆ: ಸಿದ್ಧಲಿಂಗಯ್ಯ, ನಿರ್ದೇಶನ: ರವೀಂದ್ರನಾಥ ಸಿರಿವರ, ಪ್ರಸ್ತುತಿ: ಬೆಂಗಳೂರು ಸಮುದಾಯ, ಆಯೋಜನೆ: ನಾಡೋಜ ಡಾ. ಸಿದ್ಧಲಿಂಗಯ್ಯ ಸ್ಮಾರಕ ಪ್ರತಿಷ್ಠಾನ, ಸ್ಥಳ: ವೆಂಕಟಗಿರಿಗೌಡ ಸ್ಮಾರಕ ಸಭಾಂಗಣ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ, ಬೆಳಿಗ್ಗೆ 10.30

ವಿಧಾನಸಭಾ ಕ್ಷೇತ್ರದ ಅಧ್ಯಕ್ಷರ ಪದಗ್ರಹಣ, ಹೊಣೆಗಾರಿಕೆ ಪತ್ರ ವಿತರಣಾ ಸಮಾರಂಭದ ಉದ್ಘಾಟನೆ: ಮಹೇಶ್‌ ಜೋಷಿ, ಹೊಣೆಗಾರಿಕೆ ಪತ್ರ ವಿತರಣೆ: ಡಾ.ಸಿ.ಆರ್‌. ಚಂದ್ರಶೇಖರ್‌, ಅತಿಥಿ: ಈ. ಬಸವರಾಜು, ಅಧ್ಯಕ್ಷತೆ: ನಾ. ಶ್ರೀಧರ, ಆಯೋಜನೆ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ, ಸ್ಥಳ: ಕುವೆಂಪು ಸಭಾಂಗಣ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5.30 

‘ಅಭಿನಯದ ‍‍ಪಾಠಗಳು–ಕಲಿಕೆ ಮತ್ತು ಪ್ರಾತ್ಯಕ್ಷಿಕೆ’: ಅತಿಥಿ: ಪ್ರದೀಪ್ ಪ್ರರಾಕ್ರಮ, ಅಧ್ಯಕ್ಷತೆ: ಕೆ.ಎಸ್. ಗೋಪಾಲಕೃಷ್ಣ, ಆಯೋಜನೆ ಮತ್ತು ಸ್ಥಳ: ಬಿಇಎಸ್ ಕಲೆ ಮತ್ತು ವಾಣಿಜ್ಯ ಸಂಜೆ ಮಹಾವಿದ್ಯಾಲಯ, 16ನೇ ಮುಖ್ಯರಸ್ತೆ, 4ನೇ ಬ್ಲಾಕ್, ಜಯನಗರ, ಸಂಜೆ 6.30

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT