ಸೋಮವಾರ, ಆಗಸ್ಟ್ 15, 2022
23 °C

ಸಿಲಿಂಡರ್ ಹೊತ್ತು ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆಸರಘಟ್ಟ: ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ರಾಜಾನುಕುಂಟೆ ಕಾಂಗ್ರೆಸ್‌ ಮುಖಂಡರು ಗ್ಯಾಸ್‌ ಸಿಲಿಂಡರ್‌ಗಳನ್ನು ತಲೆಯ ಮೇಲೆ ಹೊತ್ತು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚೊಕ್ಕನಹಳ್ಳಿ ವೆಂಕಟೇಶ್,‘ಕೋವಿಡ್‌ನಿಂದ ಜನ ಉದ್ಯೋಗವಿಲ್ಲದೆ ಪರದಾಡುತ್ತಾರೆ. ಈ ವೇಳೆ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಜನರ ನೆಮ್ಮದಿಯನ್ನು ಕಸಿಯುತ್ತಿದೆ’ ಎಂದು ದೂರಿದರು.

ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯೆ ಲಾವಣ್ಯ ಮಾತನಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು