ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಎ ವಿರೋಧಿಸಿ ಶಿವಾಜಿನಗರದಲ್ಲಿ ಅಂಗಡಿಗಳು ಬಂದ್: ಬೃಹತ್ ಪ್ರತಿಭಟನೆ

Last Updated 21 ಜನವರಿ 2020, 7:35 IST
ಅಕ್ಷರ ಗಾತ್ರ
ADVERTISEMENT
""
""

ಬೆಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಶಿವಾಜಿನಗರದಲ್ಲಿ ಅಂಗಡಿಗಳನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.

ಸಾವಿರಾರು ಜನ ಸೇರಿದ್ದಾರೆ. ಮಾರುಕಟ್ಟೆಯಲ್ಲಿ ಬೃಹತ್ ಪೆಂಡಾಲ್ ನಿರ್ಮಿಸಲಾಗಿದೆ‌‌‌. ಅಲ್ಲಿಯೇ ಬಹಿರಂಗ ಸಭೆ ನಡೆಯುತ್ತಿದೆ. ಅಂಗಡಿ ಮುಂಗಟ್ಟುಗಳು ಬಾಗಿಲು ಹಾಕಿದ್ದು, ಅಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ.

ಶಿವಾಜಿನಗರ ರಸ್ತೆಗಳು ಬಿಕೋ ಎನ್ನುತ್ತಿವೆ. ಅಂಗಡಿಗಳು ಬಾಗಿಲು ಹಾಕಿವೆ.
ಶಿವಾಜಿನಗರದಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT