ಬುಧವಾರ, ಜನವರಿ 19, 2022
26 °C

ಬೆಂಗಳೂರು: ಗಾಯತ್ರಿ, ತುಕಾರಾಮ್‌ಗೆ ಪಿಆರ್‌ಟಿ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮೈಸೂರಿನ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ‘ಪಿಆರ್‌ಟಿ ಕಲಾ ಪ್ರಶಸ್ತಿ’ಗೆ ಧಾರವಾಡದ ಗಾಯತ್ರಿ ದೇಸಾಯಿ ಹಾಗೂ ‘ಪಿಆರ್‌ಟಿ ಜಾನಪದ ಪ್ರಶಸ್ತಿ’ಗೆ ಬಂಟ್ವಾಳದ ಪಿ.ತುಕಾರಾಮ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಗಳು ತಲಾ ₹25 ಸಾವಿರ, ಫಲಕ ಒಳಗೊಂಡಿವೆ. ಡಿ.2ರಂದು ಚಿಕ್ಕಮಗಳೂರಿನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿಕೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು