ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ಪರೀಕ್ಷೆ: ಬಿಎಂಟಿಸಿಯಲ್ಲಿ ಪ್ರಯಾಣ ಉಚಿತ

Last Updated 6 ಮಾರ್ಚ್ 2023, 20:45 IST
ಅಕ್ಷರ ಗಾತ್ರ

ಬೆಂಗಳೂರು: ಮಾರ್ಚ್ 9ರಿಂದ 29ರ ವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಿದೆ.

ವಿದ್ಯಾರ್ಥಿಗಳ ಮನೆಯಿಂದ ಕಾಲೇಜು ಇರುವ ಸ್ಥಳಕ್ಕೆ ಪ್ರಯಾಣ ಮಾಡಲು ಅನುವಾಗುವ ಉಚಿತ ಪಾಸ್‌ಗಳನ್ನು ಬಿಎಂಟಿಸಿ ವಿತರಿಸುತ್ತಿದೆ. ಪರೀಕ್ಷಾ ಕೇಂದ್ರದ ಪ್ರವೇಶಪತ್ರ ತೋರಿಸಿ ಈ ಪಾಸ್‌ಗಳನ್ನು ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT