ಬೆಂಗಳೂರು: ನಗರದಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಬಿಬಿಎಂಪಿ ಕೇಂದ್ರ ಕಚೇರಿಗೆ ಇದೇ 9ರಿಂದ 24ರವರೆಗೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.

ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರು ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಲಭ್ಯವಿರುವ ಅಧಿಕಾರ ಬಳಸಿ ಈ ಕುರಿತು ಮಂಗಳವಾರ ಸುತ್ತೋಲೆ ಹೊರಡಿಸಿದ್ದಾರೆ.

ಸಾರ್ವಜನಿಕರು ಅಹವಾಲು ಸಲ್ಲಿಸಲು ಬಿಬಿಎಂಪಿ ಕೇಂದ್ರ ಕಚೇರಿ ಬಳಿ ಪೆಟ್ಟಿಗೆಯನ್ನು ಇಡಲಾಗಗುತ್ತದೆ. ಜನರು ಆನ್ಲೈನ್ ಮೂಲಕವೂ ಅಹವಾಲು ಸಲ್ಲಿಸಬಹುದು ಎಂದು ಆಯುಕ್ತರು ತಿಳಿಸಿದ್ದಾರೆ.

ಆನ್ಲೈನ್ ಮೂಲಕ ಅಹವಾಲು ಸಲ್ಲಿಸಲು ಈ ಕೆಳಗಿನ ಕೊಂಡಿಗಳನ್ನು ಬಳಸಬಹುದು

www.sahaya.in

https://www.facebook.com/bbmp.comm1/

https://twitter.com/bbmpcomm/media

Email: contactusbbmp@gmail.com

ವಾಟ್ಸ್ ಆ್ಯಪ್: 9480685700

ನಿಯಂತ್ರಣಾ ಕೊಠಡಿಗಳ ದೂರವಾಣಿ ಸಂಖ್ಯೆ: 080–22660000/ 22975595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.