ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲೆ ಸಲ್ಲಿಕೆಗೆ ಏ.8ರವರೆಗೆ ಅವಕಾಶ

Last Updated 26 ಮಾರ್ಚ್ 2021, 20:10 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು–ಮೈಸೂರು ವಿಭಾಗದಲ್ಲಿ 2020–21ನೇ ಸಾಲಿನಲ್ಲಿ ಖಾಸಗಿ ಅನುದಾನರಹಿತ ಪ್ರೌಢಶಾಲೆಗಳನ್ನು ನೋಂದಾಯಿಸಲು ಆಡಳಿತ ಮಂಡಗಳಿಗೆ ಏ.8ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಅವಶ್ಯಕ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಲು ಮಾ.30ರಿಂದ ಏ.8ರವರೆಗೆ ಸಮಯ ನೀಡಲಾಗಿದೆ. ಶಿಕ್ಷಣ ಸಂಸ್ಥೆಗಳನ್ನು ನೋಂದಾಯಿಸಲು ಬಯಸುವ ಆಡಳಿತ ಮಂಡಳಿಯವರು https://sts.karnataka.gov.in/SCHOOLRR/schoolreg/instruction.htm ಲಾಗಿನ್‌ ಸಂಪರ್ಕಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT