ಬೆಂಗಳೂರು: ಸರ್ಕಾರಿ ನೌಕರರ ಸಮಸ್ಯೆಗಳ ಕುರಿತು ಪ್ರಜಾವಾಣಿ ಫೋನ್ ಇನ್ ವಿಶೇಷ ನೇರಪ್ರಸಾರ ಕಾರ್ಯಕ್ರಮವನ್ನು ಪ್ರಜಾವಾಣಿ ಆಯೋಜಿಸಿದೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಭಾಗವಹಿಸಿದ್ದು, ನೌಕರರ ಪ್ರಶ್ನೆಗಳಿಗೆ ಪರಿಹಾರದ ಬಗ್ಗೆ ಮಾತನಾಡುತ್ತಿದ್ದಾರೆ.

ಕಾರ್ಯಕ್ರಮವು ಇಂದು ಮಧ್ಯಾಹ್ನ 12ರಿಂದ 1ರ ವರೆಗೆ ನಡೆಯಲಿದ್ದು, ವೀಕ್ಷಕರು '080–45557230' ದೂರವಾಣಿ ಸಂಖ್ಯೆಗೆ ಕರೆ ಮಾಡಿ ಪ್ರಶ್ನೆಗಳನ್ನು ಕೇಳಿ, ಸಮಸ್ಯೆ ಬಗೆಹರಿಸಿಕೊಳ್ಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.