ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೂಪಾ, ನಿಂಗರಾಜ ಚಿತ್ತಣ್ಣರಿಗೆ ಪ್ರಕಾಶಕರ ಸಂಘದ ಪ್ರಶಸ್ತಿ

Published 5 ಏಪ್ರಿಲ್ 2024, 19:49 IST
Last Updated 5 ಏಪ್ರಿಲ್ 2024, 19:49 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಪ್ರಕಾಶಕರ ಸಂಘ ನೀಡುವ 2023ನೇ ಸಾಲಿನ ‘ಎಂ.ಗೋಪಾಲಕೃಷ್ಣ ಅಡಿಗ ಪುಸ್ತಕ ಪರಿಚಾರಕ ಪ್ರಶಸ್ತಿ’ಗೆ ಮೈಸೂರಿನ ಚಿಂತನ ಚಿತ್ತಾರ ಪ್ರಕಾಶನದ ನಿಂಗರಾಜ ಚಿತ್ತಣ್ಣ, ‘ನಂಜನಗೂಡು ತಿರುಮಲಾಂಬ ಪ್ರಶಸ್ತಿ’ಗೆ ರೂಪಾ ಮತ್ತೀಕೆರೆ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹15 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

ಇದೇ 23ರಂದು ಬೆಂಗಳೂರಿನ ಬಿಎಂಶ್ರೀ ಪ್ರತಿಷ್ಠಾನದ ಎಂ.ವಿ.ಸಿ. ಸಭಾಂಗಣದಲ್ಲಿ ನಡೆಯಲಿರುವ ‘ವಿಶ್ವ ಪುಸ್ತಕ ದಿನ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಜಂಟಿ ಕಾರ್ಯದರ್ಶಿ ಸೃಷ್ಟಿ ನಾಗೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಂಗರಾಜ ಚಿತ್ತಣ್ಣವರ್
ನಿಂಗರಾಜ ಚಿತ್ತಣ್ಣವರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT