ಬೆಂಗಳೂರು: ಪುತ್ತೂರಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೆ ಮತ್ತು ಅವರ ಮಗುವಿನ ಜೀವನೋಪಾಯಕ್ಕೆ ಆರ್ಥಿಕ ನೆರವು ನೀಡಬೇಕು. ಈ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗುವವರೆಗೂ ಹೋರಾಟ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ. ನಂಜುಂಡಿ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ಸಂತ್ರಸ್ತೆ ಯು ವಿಶ್ವಕರ್ಮ ಸಮುದಾಯಕ್ಕೆ ಸೇರಿದ್ದು, ನಾವು ಯಾರೂ ಅವರ ಸಂಬಂಧಿಗಳಲ್ಲ. ಸಮಾಜದಲ್ಲಿ ಇಂತಹ ಅನ್ಯಾಯಗಳು ನಡೆದಾಗ ನೋಡಿಕೊಂಡು ಸಮ್ಮನೆ ಕುಳಿತುಕೊಳ್ಳಲಾಗುವುದಿಲ್ಲ’ ಎಂದರು.

ಮಧುಗಿರಿಯ ಅಭಯಹಸ್ತ ಆದಿಲಕ್ಷ್ಮಿ ಸಂಸ್ಥಾನ ನಿಠ್ಠರಹಳ್ಳಿ ಮಠದ ನೀಲಕಂಠ ಸ್ವಾಮೀಜಿ, ಹಿಂದುಳಿದ ಮಠಾಧೀಶರ ಮಹಾಸಭಾದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ದೊಡ್ಡೇಂದ್ರ ಸ್ವಾಮೀಜಿ, ಗಣೇಶ ಸ್ವಾಮೀಜಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-4-1910888232

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.