ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ನಿಲ್ದಾಣಗಳಲ್ಲಿ ಯುಪಿಐ ಪಾವತಿ ವ್ಯವಸ್ಥೆ: ನೈರುತ್ಯ ರೈಲ್ವೆ

Published 30 ಮಾರ್ಚ್ 2024, 16:05 IST
Last Updated 30 ಮಾರ್ಚ್ 2024, 16:05 IST
ಅಕ್ಷರ ಗಾತ್ರ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಒಂದು ಕೌಂಟರ್‌ನಲ್ಲಿ ಕ್ಯೂಆರ್‌ ಕೋಡ್‌ ಆಧಾರಿತ ಯುಪಿಐ ಪಾವತಿ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಶೀಘ್ರದಲ್ಲಿ ಬೆಂಗಳೂರು ವಿಭಾಗದ ಎಲ್ಲ ರೈಲು ನಿಲ್ದಾಣಗಳಿಗೆ ಈ ವ್ಯವಸ್ಥೆ ವಿಸ್ತರಿಸಲಾಗುವುದು ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ರೈಲ್ವೆ ಬೋರ್ಡ್‌ ಅನೇಕ ಸುಧಾರಣೆಗಳನ್ನು ತರಲು ನಿರ್ಧರಿಸಿದ್ದು, ಡಿಜಿಟಲ್‌ ಇಂಡಿಯಾ ಪ್ರೋತ್ಸಾಹಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಕೌಂಟರ್‌ ಟಿಕೆಟ್‌ ಬುಕ್ಕಿಂಗ್‌ ಪ್ರಕ್ರಿಯೆ ಇದರಿಂದ ಸುಲಭಗೊಳ್ಳಲಿದೆ ಎಂದು ನೈರುತ್ಯ ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT