ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಆರ್‌. ಅಶೋಕ್‌ಗೆ ಕೋವಿಡ್‌ ಉಸ್ತುವಾರಿ ಹೊಣೆ

Last Updated 25 ಜೂನ್ 2020, 20:04 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಕೋವಿಡ್ ಉಸ್ತುವಾರಿ ಹೊಣೆಯನ್ನು ಕಂದಾಯ ಸಚಿವ ಆರ್.ಅಶೋಕ ಅವರಿಗೆ ವಹಿಸಲಾಗಿದೆ. ಈ ವಿಚಾರವನ್ನು ಅಶೋಕ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಈ ಮೊದಲು ಬೆಂಗಳೂರಿನ ಕೋವಿಡ್ ಉಸ್ತುವಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ಅವರಿಗೆ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT