ಬುಧವಾರ, ಜೂನ್ 23, 2021
24 °C

ಬಡವರಿಗೆ 264 ಮನೆಗಳ ಹಸ್ತಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಜರಾಜೇಶ್ವರಿನಗರ: ಗುಡಿಸಲಿನಿಂದ ಮುಕ್ತಿ ದೊರಕಿಸಿಕೊಟ್ಟು ನೆಮ್ಮದಿಯಿಂದ ವಾಸಿಸಲು ಬಡವರಿಗೆ 264 ಮನೆಗಳನ್ನು ನಿರ್ಮಿಸಿ ಹಸ್ತಾಂತರ ಮಾಡಲಾಗಿದೆ ಎಂದು ಬಿಬಿಎಂಪಿ ವಾರ್ಡ್ ಮಟ್ಟದ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಕೆ.ವೆಂಕಟೇಶ್ ತಿಳಿಸಿದರು.

ಬಿಬಿಎಂಪಿ ವತಿಯಿಂದ ₹18.60 ಕೋಟಿ ವೆಚ್ಚದಲ್ಲಿ ನಿರ್ವಿಸಿರುವ 264 ಮನೆಗಳ ಸ್ವಾಧೀನ ಪತ್ರಗಳನ್ನು ವಿತರಿಸಿ ಮಾತನಾಡಿ, ‘ಇನ್ನುಳಿದ 240 ಮನೆಗಳ ನಿರ್ಮಾಣ ಕಾಮಗಾರಿಗೆ ಅತಿ ಶೀಘ್ರದಲ್ಲಿ ಚಾಲನೆ ನೀಡಲಾಗುವುದು‘ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು