ಗುರುವಾರ , ಅಕ್ಟೋಬರ್ 1, 2020
20 °C

ಮಹಿಳಾ ಸಾಂತ್ವನ ಕೇಂದ್ರಕ್ಕೆ ನಟಿ ರಾಗಿಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡ್ರಗ್ ಜಾಲದಲ್ಲಿ ಭಾಗಿಯಾಗಿದ್ದ ಆರೋಪದಡಿ ಬಂಧಿಸಲಾಗಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು ಸಿದ್ದಾಪುರದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.

ಸಿಸಿಬಿ ಪೊಲೀಸ್ ಕಸ್ಟಡಿಗೆ ಪಡೆದಿರುವ ರಾಗಿಣಿ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಹಾಗೂ ಕೊರೊನಾ ಪರೀಕ್ಷೆಗೆ ಶುಕ್ರವಾರ ಸಂಜೆ ಒಳಪಡಿಸಲಾಗಿತ್ತು. ಅವರು ಮಹಿಳೆ ಎಂಬ ಕಾರಣಕ್ಕೆ ರಾತ್ರಿ ಉಳಿದುಕೊಳ್ಳಲು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.
ಶನಿವಾರ ಬೆಳಿಗ್ಗೆ ಪುನಃ ಅವರನ್ನು ಸಿಸಿಬಿ ಅಧಿಕಾರಿಗಳು  ವಿಚಾರಣೆ ನಡೆಸಲಿದ್ದಾರೆ.

ಇದನ್ನೂ ಓದಿ: ಸಿಸಿಬಿ ಪೊಲೀಸರಿಂದ ನಟಿ ರಾಗಿಣಿ ದ್ವಿವೇದಿ ಬಂಧನ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು