ಶುಕ್ರವಾರ, ಡಿಸೆಂಬರ್ 6, 2019
21 °C
ಕಾಯ್ದೆ ಉಲ್ಲಂಘನೆ ದೂರು, ದಾಖಲೆಗಳ ಪರಿಶೀಲನೆ: ಎರಡು ಮಳಿಗೆಗಳ ವಿರುದ್ದ ಪ್ರಕರಣ

24 ಔಷಧ ಮಳಿಗೆಗಳಲ್ಲಿ ಅಧಿಕಾರಿಗಳ ಶೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಹಲವು ಔಷಧ ಮಳಿಗೆಗಳ ಮೇಲೆ ಸೋಮವಾರ ಔಷಧ ನಿಯಂತ್ರಕರು ಹಾಗೂ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದು, ಔಷಧಿ, ದಾಖಲೆಗಳನ್ನು ಪರಿಶೀಲಿಸಿದರು.

ಡ್ರಗ್ಸ್‌ ಆ್ಯಂಡ್‌ ಕಾಸ್ಮೆಟಿಕ್‌ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ಮಳಿಗೆಗಳಲ್ಲಿ ಔಷಧ ಮಾರಾಟ ದೂರುಗಳ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

‘ಔಷಧ ನಿಯಂತ್ರಕರ ಜೊತೆಯಲ್ಲಿ ಮಳಿಗೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಯಿತು’ ಎಂದು ಅಧಿಕಾರಿಯೊಬ್ಬರು ಹೇಳಿದರು.

‘ವಿವೇಕನಗರ, ನೀಲಸಂದ್ರ, ಈಜಿಪುರ, ಆನೆಪಾಳ್ಯ, ವಸಂತನಗರ, ವೈಯಾಲಿಕಾವಲ್ ಹಾಗೂ ಶೇಷಾದ್ರಿಪುರದಲ್ಲಿ ಒಟ್ಟು 24 ಮಳಿಗೆಗಳಲ್ಲಿ ತಪಾಸಣೆ ನಡೆಸಲಾಯಿತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು