ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ: ಮಳೆ ಹನಿಯ ಸಿಂಚನ

Published 3 ಮೇ 2024, 10:51 IST
Last Updated 3 ಮೇ 2024, 10:51 IST
ಅಕ್ಷರ ಗಾತ್ರ

ಬಿಸಿಲಿನ ತಾಪದಿಂದ ಬಳಲಿದ್ದ ಬೆಂಗಳೂರು ಜನರಿಗೆ ವರುಣ ತಂಪೆರದಿದ್ದಾನೆ. ನಗರದ ಬಹುತೇಕ ಕಡೆ ಮಧ್ಯಾಹ್ನ 12 ಗಂಟೆಯಿಂದ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ಮಳೆ ಸುರಿದಿದೆ. ಬಿಸಿಲಿನಿಂದ ಹೊರ ಬರಲು ಹೈರಾಣಾಗುತ್ತಿದ ಜನ ಮಳೆ ಕಂಡು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT