ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ನಗರದ ಹಲವೆಡೆ ಉತ್ತಮ ಮಳೆ

Published 26 ಸೆಪ್ಟೆಂಬರ್ 2023, 16:16 IST
Last Updated 26 ಸೆಪ್ಟೆಂಬರ್ 2023, 16:16 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹಲವೆಡೆ ಮಂಗಳವಾರ ಉತ್ತಮ ಮಳೆಯಾಗಿದೆ.

ಕೊಟ್ಟಿಗೆಪಾಳ್ಯ, ವಿಶ್ವೇಶ್ವರಪುರಂ, ಲಾಲ್‌ಬಾಗ್‌ ಸುತ್ತಮುತ್ತ, ಸಂಪಂಗಿರಾಮನಗರ, ಹೆಮ್ಮಿಗೆನಗರ, ಬೇಗೂರು, ಕೊಟ್ಟಿಗೆಪುರ, ಅಂಜನಾಪುರ, ಬೊಮ್ಮನಹಳ್ಳಿ, ಕೋರಮಂಗಲ, ಕಾಟನ್‌ಪೇಟೆ, ಎಚ್‌ಎಸ್‌ಆರ್‌ ಲೇಔಟ್‌, ಯಲಹಂಕ, ಬಿಟಿಎಂ ಲೇಔಟ್‌, ನಾಯಂಡಹಳ್ಳಿ, ಜ್ಞಾನಭಾರತಿ, ಎಚ್‌.ಗೊಲ್ಲಹಳ್ಳಿ ಹಾಗೂ ಬೆಳ್ಳಂದೂರು ವ್ಯಾಪ್ತಿಯಲ್ಲಿ ಮಳೆಯಾಗಿದೆ.

ಮಂಗಳವಾರ ರಾತ್ರಿಯೂ ಎಂ.ಜಿ.ರಸ್ತೆ, ಹೊಸೂರು, ಇಂದಿರಾನಗರ, ಅಶೋಕ ನಗರ, ಕೆ.ಆರ್‌.ಮಾರುಕಟ್ಟೆ ಪ್ರದೇಶದಲ್ಲೂ ಜೋರು ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT