ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ನಗರದ ಹಲವೆಡೆ ಜೋರು ಮಳೆ

Published 4 ನವೆಂಬರ್ 2023, 15:57 IST
Last Updated 4 ನವೆಂಬರ್ 2023, 15:57 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹಲವು ಪ್ರದೇಶಗಳಲ್ಲಿ ಶನಿವಾರ ಸಂಜೆ ಹಾಗೂ ರಾತ್ರಿ ಜೋರು ಮಳೆಯಾಗಿದೆ.

ವೈಟ್‌ಫೀಲ್ಟ್‌, ಮಾರುತಹಳ್ಳಿ, ಮಹಾದೇವಪುರ, ವರ್ತೂರು, ಯಲಹಂಕ, ಹೆಮ್ಮಿಗೆಪುರ ಭಾಗದಲ್ಲಿ ಜೋರು ಮಳೆಯಾಗಿದೆ.

ಜಾಲಹಳ್ಳಿ, ಪೀಣ್ಯ, ಸುಂಕದಕಟ್ಟೆ, ಮಹಾಲಕ್ಷ್ಮಿಲೇಔಟ್, ರಾಜಾಜಿನಗರ, ಮಲ್ಲೇಶ್ವರ, ಶೇಷಾದ್ರಿಪುರ, ಮೆಜೆಸ್ಟಿಕ್‌ ಸುತ್ತಮುತ್ತ, ಗಾಂಧಿನಗರ, ಮೈಸೂರು ಬ್ಯಾಂಕ್‌ ವೃತ್ತ, ಚಾಮರಾಜಪೇಟೆ, ವಿಧಾನಸೌಧದ ಸುತ್ತಮುತ್ತ ಸಾಧಾರಣ ಮಳೆಯಾಗಿದೆ.

ನಗರದ ಹೊರವಲಯದ ಕೆಲವು ಪ್ರದೇಶದಲ್ಲೂ ಧಾರಾಕಾರ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT