ಮಂಗಳವಾರ, 5 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Photos | ಆರ್‌.ಆರ್‌.ನಗರ: ನಟ ದರ್ಶನ್‌, ದಿಗಂತ್, ಪ್ರೇಮ್ ಮತದಾನ

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ಹಿರಿಯ ನಟ ಅವಿನಾಶ್‌, ನಟರಾದ ದರ್ಶನ್‌, ದಿಗಂತ್‌, ಪ್ರೇಮ್‌ ದಂಪತಿ ಮತಚಲಾಯಿಸಿದರು.
Last Updated 3 ನವೆಂಬರ್ 2020, 8:50 IST
ಅಕ್ಷರ ಗಾತ್ರ
ನಟ ದಿಗಂತ್ ಅವರು ಆರ್.ಆರ್‌. ನಗರದ ಬಿಇಟಿ ಕಾನ್ವೆಂಟ್ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ನಟ  ಪ್ರೇಮ್ ಮತ್ತು ಜ್ಯೋತಿ ಪ್ರೇಮ್ ಅವರು ನಾಗರಬಾವಿಯ ರೇಣುಕ ಪಬ್ಲಿಕ್ ಶಾಲೆಯಲ್ಲಿ ಕೊಟ್ಟಿಗೆಪಾಳ್ಯ ವಾರ್ಡ್‌ನಲ್ಲಿ ಮತಚಲಾಯಿಸಿದರು.

ನಟ ಅವಿನಾಶ್ ಅವರು ಮೌಂಟ್ ಕಾರ್ಮೆಲ್ ಇಂಗ್ಲಿಷ್ ಸ್ಕೂಲ್‌ನಲ್ಲಿ ಮತಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT