ಸೋಮವಾರ, ಸೆಪ್ಟೆಂಬರ್ 21, 2020
24 °C

ಬಿಇಎಲ್ ನಿರ್ದೇಶಕರಾಗಿ ರಾಜಶೇಖರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನ (ಬಿಇಎಲ್‌) ಸಂಶೋಧನಾ ಮತ್ತು ಅಭಿವೃದ್ಧಿ ವಿಭಾಗದ ನೂತನ ನಿರ್ದೇಶಕರಾಗಿ ಎಂ.ವಿ. ರಾಜಶೇಖರ್‌ ಇತ್ತೀಚೆಗೆ ಅಧಿಕಾರ ವಹಿಸಿಕೊಂಡರು. 

ಬಿಇಎಲ್‌ನ ಕೇಂದ್ರೀಯ ಸಂಶೋಧನಾ ಪ್ರಯೋಗಾಲಯದ ಪ್ರಧಾನ ವಿಜ್ಞಾನಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. 1985ರಲ್ಲಿ ಬಿಇಎಲ್‌ ಗಾಜಿಯಾಬಾದ್‌ನಲ್ಲಿ ಎಂಜಿನಿಯರ್‌ ಆಗಿ ನೇಮಕಗೊಳ್ಳುವ ಮೂಲಕ ಅವರ ವೃತ್ತಿಜೀವನ ಆರಂಭವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು