ಅಣೆಕಟ್ಟೆಗಳ ಸಬಲೀಕರಣಕ್ಕೆ ₹700 ಕೋಟಿ

ಬೆಂಗಳೂರು: ರಾಜ್ಯದ ಅಣೆಕಟ್ಟೆಗಳ ಸಬಲೀಕರಣಕ್ಕೆ ಕೇಂದ್ರದಿಂದ ₹700 ಕೋಟಿ ಅನುದಾನ ಕೇಳಿರುವುದಾಗಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದರು.
ದೆಹಲಿಯಿಂದ ವಾಪಾಸ್ ಆದ ಬಳಿಕ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದರು. ಕೇಂದ್ರದ ಜಲಶಕ್ತಿ ಸಚಿವರ ಜತೆ ನಡೆದ ಮಾತುಕತೆಯ ವಿವರಗಳನ್ನೂ ನೀಡಿದರು.
ಶನಿವಾರ ತಮ್ಮನ್ನು ಭೇಟಿಯಾದ ಶಾಸಕರ ಜತೆ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷ ನಡೆಸುತ್ತಿರುವ ಗ್ರಾಮ ಸ್ವರಾಜ್ಯ ಸಮಾವೇಶಗಳ ಕುರಿತು ಚರ್ಚಿಸಿದರು.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.