ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Rameshwaram Cafe Blast | ಕೆಫೆ ಸ್ಫೋಟ: ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆ

Published 1 ಮಾರ್ಚ್ 2024, 13:09 IST
Last Updated 1 ಮಾರ್ಚ್ 2024, 13:09 IST
ಅಕ್ಷರ ಗಾತ್ರ

ಬೆಂಗಳೂರು: ದಿ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರುವ ಸ್ಫೋಟದ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಮಧ್ಯಾಹ್ನ 12.55 ಗಂಟೆ ಸುಮಾರಿಗೆ ಕೆಫೆಯಲ್ಲಿ ಗ್ರಾಹಕರು ಹೆಚ್ಚಿದ್ದರು. ಇದೇ ಸಂದರ್ಭದಲ್ಲಿ ಗ್ರಾಹಕರು ತಟ್ಟೆ ಇರಿಸುವ ಜಾಗದಲ್ಲಿ ಸ್ಫೋಟ ಸಂಭವಿಸಿದೆ. ಈ ದೃಶ್ಯ ವಿಡಿಯೊದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT