ಶುಕ್ರವಾರ, ಏಪ್ರಿಲ್ 23, 2021
22 °C

ಎಐಸಿಎಂಎ ಉಪಾಧ್ಯಕ್ಷರಾಗಿ ರವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಬಿ.ಕೆ.ರವಿ ಅವರು ನವದೆಹಲಿಯ ಅಖಿಲ ಭಾರತ ಸಂವಹನ ಮತ್ತು ಮಾಧ್ಯಮ ಸಂಘದ (ಎಐಸಿಎಂಎ) ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷ ಸ್ಥಾನದ ಅವಧಿ ಮೂರು ವರ್ಷ ಇರುತ್ತದೆ.

ಎಐಸಿಎಂಎಯು ಮಾಧ್ಯಮ ಶಿಕ್ಷಣ ಮತ್ತು ಭಾರತೀಯ ಮಾಧ್ಯಮ ಉದ್ಯಮದ ಸಬಲೀಕರಣಕ್ಕಾಗಿ ಕಾರ್ಯನಿರ್ವಹಿಸುವ ಶಿಕ್ಷಣ ತಜ್ಞರು ಹಾಗೂ ಸಂಶೋಧಕರ ಸಂಸ್ಥೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು