ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪಾರಿ ಪ್ರಕರಣ: ರವಿ ಬೆಳಗೆರೆ ವಿರುದ್ಧದ ವಿಚಾರಣೆಗೆ ತಡೆ

Last Updated 7 ಡಿಸೆಂಬರ್ 2018, 18:59 IST
ಅಕ್ಷರ ಗಾತ್ರ

ಬೆಂಗಳೂರು: ಸಹೋದ್ಯೋಗಿ ಹತ್ಯೆಗೆ ಸುಪಾರಿ ನೀಡಿದ ಮತ್ತು ಅಕ್ರಮ ಶಸ್ತ್ರಾಸ್ತ್ರ ಹೊಂದಿದ ಆರೋಪದಡಿ ಪತ್ರಕರ್ತ ರವಿ ಬೆಳಗೆರೆ ವಿರುದ್ಧ ನಗರದ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ರವಿ ಬೆಳಗೆರೆ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್‌.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ಪೊಲೀಸರ ತನಿಖೆ ಅಸಮಂಜಸವಾಗಿದೆ, ಸಾಕ್ಷ್ಯಾಧಾರಗಳ ಕೊರತೆಯಿದೆ ಮತ್ತು ಅವಾಸ್ತವಿಕ ಸಂಗತಿಗಳಿಂದ ಕೂಡಿದೆ. ಹೀಗಾಗಿ ಪ್ರಕರಣ ರದ್ದುಗೊಳಿಸಬೇಕು’ ಎಂಬುದು ರವಿ ಬೆಳಗೆರೆ ಕೋರಿಕೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT