ಬುಧವಾರ, ಏಪ್ರಿಲ್ 8, 2020
19 °C

ಜನಪ್ರತಿನಿಧಿಗಳಿಂದ ವಂಚಕ ಕಂಪನಿಗಳಿಗೆ ಶ್ರೀರಕ್ಷೆ: ರವಿಕೃಷ್ಣಾ ರೆಡ್ಡಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರಾಜ್ಯದ ಪ್ರಮುಖ ಪಕ್ಷಗಳ ಜನಪ್ರತಿನಿಧಿಗಳು ಎನಿಸಿಕೊಂಡವರು ವಂಚಕ ಕಂಪನಿಗಳಿಗೆ ಶ್ರೀರಕ್ಷೆಯಾಗಿ ನಿಂತಿದ್ದಾರೆ’ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಆರೋಪಿಸಿದರು. 

ಶಿವಾಜಿನಗರ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯಾದ ಡಾ.ಅಬ್ದುಲ್ ಸುಭಾನ್ ಪರ ‍ಪ್ರಚಾರ ನಡೆಸಿ, ‘ಕಂಪನಿಗಳಿಂದ ನಡೆಯು
ತ್ತಿರುವ ವಂಚನೆ ಪ್ರಕರಣಗಳಲ್ಲಿ ಜನಪ್ರತಿನಿಧಿಗಳು ನೇರ ಪಾಲುದಾರರಾಗಿದ್ದಾರೆ. ಇದರಿಂದ ರಾಜ್ಯದ ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿವೆ. ಈ ಬಗ್ಗೆ ನಮ್ಮ ಪಕ್ಷ ವಂಚಿತರ ಪರವಾಗಿ ನ್ಯಾಯಾಲಯದ ಒಳಗೆ ಮತ್ತು ಹೊರಗೆ ನಿರಂತರ ಹೋರಾಡುತ್ತಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು